NEEKSHA: ದುರ್ವಿಧಿ.. ನವ ವಿವಾಹಿತೆ ನೀಕ್ಷಾ ಕೊನೆಯುಸಿರು

ಉಡುಪಿ: ಪತಿಯೊಂದಿಗೆ ಬಸ್ ಹತ್ತಲು ಬೈಕ್ ನಲ್ಲಿ ತೆರಳುತ್ತಿದ್ದ ನವ ವಿವಾಹಿತೆ ಅಪಘಾತದಲ್ಲಿ ಗಾಯಗೊಂಡು ಕೊನೆಯುಸಿರೆಳೆದಿರುವ ಘಟನೆ ಉಡುಪಿಯ ಈದು ಗ್ರಾಮದ…

ʼಕನ್ನಡ ನಾಮಫಲಕʼದ ಬಳಿಕ ʼಕನ್ನಡಿಗರ ಉದ್ಯೋಗʼಕ್ಕೆ ಕರವೇ ಕಹಳೆ

ಬೆಂಗಳೂರು: ಕರ್ನಾಟಕದ ಉದ್ಯೋಗಗಳಲ್ಲಿ ಕನ್ನಡಿಗರನ್ನೇ ಕಡೆಗಣಿಸಲಾಗುತ್ತಿದೆ ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಇದರ ವಿರುದ್ಧ ಸಮರ ಸಾರಲು ಕರ್ನಾಟಕ ರಕ್ಷಣಾ…

ಸ್ವಾಮೀಜಿ ಹೇಳಿಕೆಗೆ ತಲೆಕೆಡಿಸಿಕೊಳ್ಳಲ್ಲ: ಸಿಎಂ

ನವದೆಹಲಿ: ಸಿಎಂ ಸ್ಥಾನವನ್ನು ಡಿಸಿಎಂ ಡಿಕೆಶಿಗೆ ಬಿಟ್ಟುಕೊಡಬೇಕೆಂಬ ರಾಜಶೇಖರನಾಥ ಸ್ವಾಮೀಜಿ ಹೇಳಿಕೆಗೆ ಮಹತ್ವ ಕೊಡಬೇಕಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ…

H D Revanna: ಒಕ್ಕಲಿಗ ಸ್ವಾಮೀಜಿ ವಿರುದ್ಧ ರೇವಣ್ಣ ಗರಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯನ್ನು ಡಿಸಿಎಂ ಡಿಕೆಶಿ ಅವರಿಗೆ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರ್ ಸ್ವಾಮೀಜಿ ಅವರ ಹೇಳಿಕೆಯನ್ನು ಮಾಜಿ…

Prajwal revanna: ಪ್ರಜ್ವಲ್ ರೇವಣ್ಣನ ಮತ್ತೊಂದು ಕರ್ಮಕಾಂಡ ಬಯಲು

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಯುವ ನಾಯಕ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಗಳು ಒಂದೊಂದಾಗಿ…

B S YEDIYURAPPA: ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ A1 ಆರೋಪಿಯಾಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಾಜ್ಯ ಹೈಕೋರ್ಟ್ ಇಂದು ಬಿಗ್…

ಶಾಲಾ ಮಕ್ಕಳಿಗೆ ನಟಿ ತಮನ್ನಾ ಬಗ್ಗೆ ಪಾಠ!

ಬೆಂಗಳೂರು: ಹೆಬ್ಬಾಳದ ಸಿಂಧಿ ಹೈಸ್ಕೂಲ್ ವಿರುದ್ಧ ಮಕ್ಕಳ ಪೋಷಕರು ಇಂದು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಏಳನೇ ಮಕ್ಕಳಿಗೆ ನಟಿ ತಮನ್ನಾ ಬಾಟಿಯಾ…

ಸಿಎಂ ಬದಲಾವಣೆ ಗುಮಾನಿ ಹಿಂದೆ ಬಿಜೆಪಿ ಕೈವಾಡ: ಚಲುವರಾಯ ಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಯಾಕೋ ಟೈಂ ಸರಿ ಇಲ್ಲದಂತೆ ಕಾಣಿಸುತ್ತಿದ್ದು, ಸಿಎಂ ಬದಲಾವಣೆ ಬೆಳವಣಿಗೆ ಹಿಂದೆ ಬಿಜೆಪಿಯ ಕೈವಾಡ ಇರಬಹುದೆಂದು ಸಚಿವ…

ಹಾವೇರಿಯಲ್ಲಿ ಭೀಕರ ಅಪಘಾತ: 13 ಮಂದಿ ಸಾವು

ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು ಬೆಳ್ಳಂಬೆಳಗ್ಗೆ ಜವರಾಯನು ಅಟ್ಟಹಾಸ ಮೆರೆದಿದ್ದು, ನಿಂತಿದ್ದ ಲಾರಿಗೆ ಟಿಟಿ (ಟೆಂಪೋ ಟ್ರಾವೆಲ್ಲರ್)…

ರಾಜ್ಯದ ವಿದ್ಯಾರ್ಥಿಗಳಿಗೆ ಭರ್ಜರಿ GOOD NEWS

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್‌ಗಳ ಜೊತೆಗೆ ಕೌಶಲ್ಯಕ್ಕೆ ಸಂಬಂಧಿಸಿದ ಒಂದು ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು…

ರಾಜ್ಯಸಭೆಯಲ್ಲಿ ಗೌಡರ ಪ್ರಖರ ಭಾಷಣ

ನವದೆಹಲಿ: ಕಲಾಪದ ವೇಳೆ ನೀಟ್ ಪರೀಕ್ಷೆಯ ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.…

ಕರ್ನಾಟಕದಲ್ಲಿ ಪಾನಿಪುರಿ ಬ್ಯಾನ್?

ಬೆಂಗಳೂರು: ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಹಾಗೂ ಕಬಾಬ್ ಗೆ ಬಳಸುವ ರಾಸಾಯನಿಕ ಬಣ್ಣವನ್ನು ಕರ್ನಾಟಕ ಸರ್ಕಾರ ಈಗಾಗಲೇ ಬ್ಯಾನ್ ಮಾಡಿದೆ.…