ಬೈಕ್ ಟ್ಯಾಕ್ಸಿ ಚಾಲಕರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಿಎಂಗೆ ಬಹಿರಂಗ ಪತ್ರ

ಕರ್ನಾಟಕದಾದ್ಯಂತ ಇರುವ ಸಾವಿರಾರು ಬೈಕ್ ಟ್ಯಾಕ್ಸಿ ಚಾಲಕರು ನಿನ್ನೆ ದಿಢೀರ್ ಎಂದು ಪ್ರತಿಭಟನೆ ನಡೆಸಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸುವಂತಿಲ್ಲವೆಂದು…